spot_img
Monday, March 23, 2026
spot_img

ಉಡುಪಿ ಜಿಲ್ಲೆ ಸಹಕಾರ ಸಂಘಗಳಲ್ಲಿ ಉಚಿತ ಕೋವಿಡ್ ಲಸಿಕೆ ನೋಂದಣಿ


ಕುಂದಾಪುರ: ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ರಾಜ್ಯದಾದ್ಯಂತ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಉಚಿತ ಕೋವಿಡ್ ಲಸಿಕೆ ನೀಡಲು ಸರಕಾರ ಮುಂದಾಗಿದ್ದು, ಉಡುಪಿ ಜಿಲ್ಲೆಯ ವ್ಯವಸಾಯ ಸೇವಾ ಸಹಕಾರ ಸಂಘಗಳಲ್ಲಿ ಸಂಘದ ಸದಸ್ಯರಿಗೆ, ಗ್ರಾಹಕರಿಗೆ ಕೋವಿಡ್ ಲಸಿಕೆ ಉಚಿತವಾಗಿ ಪಡೆಯಲು ಆಡಳಿತಮಂಡಳಿಯವರು ಚರ್ಚಿಸಿ ಅವಕಾಶವನ್ನು ಕಲ್ಪಿಸಬಹುದಾಗಿದೆ.

ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಯ ಸಹಕಾರ ಸಂಘಗಳು ಜನ ಉಪಯೋಗಿ ಕಾರ್ಯಕ್ರಮವನ್ನು ಮಾಡುವಂತೆ ಸಹಕಾರ ಸಂಘಗಳ ಸಹಾಯಕ ನಿಬಂಧಕರರಾದ ಅರುಣ್ ಕುಮಾರ್ ಎಸ್.ವಿ ಹಾಗೂ ಕುಂದಾಪುರ ತಾಲೂಕು ಸಹಕಾರ ಸಂಘಗಳ ನೌಕರರ ಒಕ್ಕೂಟದ ಅಧ್ಯಕ್ಷರಾದ ವಿಶ್ವೇಶ್ವರ ಐತಾಳ, ಕಾರ್ಯದರ್ಶಿ ಕೀರ್ತಿ ಕುಮಾರ್ ಶೆಟ್ಟಿ ವಿನಂತಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!