11 C
New York
Thursday, May 13, 2021

Buy now

spot_img

ರೋಜರಿ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಲಿ. ಕುಂದಾಪುರ ವ್ಯವಹಾರದ ಸಮಯ ಬದಲಾವಣೆ


ಕೊರೊನಾ ವೈರಸ್ 2ನೇ ಅಲೆ ರಾಜ್ಯಾದ್ಯಂತ ಉಲ್ಬಣಗೊಳ್ಳುತ್ತಿದ್ದು, ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಸರಕಾರ ಲಾಕ್‌ಡೌನ್ ಮಾದರಿಯ ಕರ್ಪ್ಯೂ ವಿಧಿಸಿದ್ದು, ಸಂಘದ ಸದಸ್ಯ ಗ್ರಾಹಕರ ಆರ್ಥಿಕ ವ್ಯವಹಾರಕ್ಕೆ ಅನುಕೂಲವಾಗುವಂತೆ ಸರ್ಕಾರದ ಆದೇಶದ ವರೆಗೆ ರೋಜರಿ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಎಲ್ಲಾ ಶಾಖೆಗಳ ವ್ಯವಹಾರದ ಸಮಯವನ್ನು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸೀಮಿತಗೊಳಿಸಲಾಗಿದೆ. ಸದಸ್ಯರು ಮತ್ತು ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.

Related Articles

Stay Connected

21,925FansLike
2,763FollowersFollow
0SubscribersSubscribe
- Advertisement -spot_img
- Advertisement -spot_img

Latest Articles

error: Content is protected !!