spot_img
Monday, March 23, 2026
spot_img

ಪಡುಕೋಣೆ ಜಟ್ಟಿಗ ದೈವದಮನೆ ದರ್ಶನ ಪಾತ್ರಿ ರಾಮ್‌ರಾವ್ ನಿಧನ


ಕುಂದಾಪುರ, ಮೇ.4: ಪಡುಕೋಣೆ ಜಟ್ಟಿಗ ಹಳಿಯಮ್ಮ ದೈವದಮನೆಯ ದರ್ಶನ ಪಾತ್ರಿ ರಾಮ್‌ರಾವ್ (75 ವರ್ಷ) ದಿನಾಂಕ 04-05-2021ರಂದು ನಿಧನರಾದರು. ಬೆಂಗಳೂರಿನ ಮಲ್ಲೇಶ್ವರದಲ್ಲಿ ಹೋಟೆಲ್ ಉದ್ಯಮವನ್ನು ನೆಡೆಸಿಕೊಂಡಿದ್ದ ಇವರು ಹಳಿಯಮ್ಮ ದೈವದ ಪಾತ್ರಿಯಾಗಿ ಕಳೆದ 35 ವರ್ಷಗಳಿಂದ ಸೇವೆ ಮಾಡುತ್ತಿದ್ದರು.
ಕಳೆದ ಕೆಲವು ಸಮಯಗಳಿಂದ ಅನಾರೋಗ್ಯ ಪೀಡಿತರಾಗಿದ್ದು ಮಂಗಳವಾರ ಮೃತರಾದರು. ಮೃತರು ಪತ್ನಿ, ಮೂವರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!