spot_img
Wednesday, January 22, 2025
spot_img

ಬೈಂದೂರು ತಾಲೂಕು ನೂತನ ತಹಶೀಲ್ದಾರ್ ಆಗಿ ಶೋಭಾಲಕ್ಷ್ಮೀ ಹೆಚ್.ಎಸ್


ಬೈಂದೂರು ತಾಲೂಕು ನೂತನ ತಹಶೀಲ್ದಾರ್ ಆಗಿ ಶೋಭಾಲಕ್ಷ್ಮೀ ಹೆಚ್.ಎಸ್ ಅವರನ್ನು ನಿಯುಕ್ತಿಗೊಳಿಸಿದೆ. ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲೂಕು ಗ್ರೇಡ್-2 ತಹಶೀಲ್ದಾರ್ ಆಗಿದ್ದ ಇವರನ್ನು ಬೈಂದೂರು ತಾಲೂಕಿನ ಗ್ರೇಡ್-1 ತಹಶೀಲ್ದಾರ್ ಆಗಿ ವರ್ಗಾಯಿಸಿ ಸರ್ಕಾರ ಆದೇಶಿಸಿದೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!