Sunday, September 8, 2024

ಯುವ ಉದ್ಯಮಿ ರಾಘವೇಂದ್ರ ಚಿತ್ರಪಾಡಿ ನಿಧನ


ಕೋಟ, ಮೇ.11: ಬೆಂಗಳೂರಿನ ಯುವ ಉದ್ಯಮಿ ಸಾಲಿಗ್ರಾಮ ಚಿತ್ರಪಾಡಿಯ ನಿವಾಸಿ ರಾಘವೇಂದ್ರ ಚಿತ್ರಪಾಡಿ (40ವ) ಮೇ.11ರಂದು ಬೆಳಿಗ್ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದರು.
ಮೃತರು ಸಾಮಾಜಿಕ ಸೇವಾವಲಯದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಇಬ್ಬರು ಮಕ್ಕಳು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!