spot_img
Tuesday, March 24, 2026
spot_img

ಗಂಗೊಳ್ಳಿ ಪೊಲೀಸ್ ಠಾಣೆಯ ನೂತನ ಉಪನಿರೀಕ್ಷಕರಾಗಿ ನಂಜಾ ನಾಯ್ಕ್ ಎನ್ ಅಧಿಕಾರ ಸ್ವೀಕಾರ


ಗಂಗೊಳ್ಳಿ ಪೊಲೀಸ್ ಠಾಣೆಯ ನೂತನ ಉಪನಿರೀಕ್ಷಕರಾಗಿ ನಂಜಾ ನಾಯ್ಕ್ ಎನ್. ಮಂಗಳವಾರ ಸಂಜೆ ಅಧಿಕಾರ ಸ್ವೀಕರಿಸಿದರು.
ಗಂಗೊಳ್ಳಿ ಪೊಲೀಸ್ ಠಾಣೆಯ ನೂತನ ಉಪನಿರೀಕ್ಷಕ ನಂಜಾ ನಾಯ್ಕ್ ಎನ್. ಅವರಿಗೆ ಪ್ರಭಾರ ಎಸ್‌ಐ ಪ್ರಕಾಶ ಸಾಲಿಯಾನ್ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು. ಗಂಗೊಳ್ಳಿ ಎಸ್‌ಐ ಭೀಮಾಶಂಕರ ಎಸ್. ವರ್ಗಾವಣೆಗೊಂಡ ಬಳಿಕ ಖಾಲಿಯಿದ್ದ ಗಂಗೊಳ್ಳಿ ಪೊಲೀಸ್ ಉಪನಿರೀಕ್ಷಕ ಹುದ್ದೆಗೆ ನಂಜಾ ನಾಯ್ಕ್ ಎನ್. ನಿಯುಕ್ತಿಗೊಂಡಿದ್ದಾರೆ. ನಂಜಾ ನಾಯ್ಕ್ ಅವರು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ 6 ತಿಂಗಳು ಪ್ರೊಬೆಷನರಿ ಎಸ್‌ಐ ಆಗಿ, ಬಳಿಕ ಉಪನಿರೀಕ್ಷಕರಾಗಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸುಮಾರು 2 ವರ್ಷ ಮತ್ತು ಶಿರಸಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸುಮಾರು ಒಂದು ವರ್ಷ ಸೇವೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!