spot_img
Wednesday, June 24, 2026
spot_img

ಕದಂಬ ಹೋಟೆಲ್ ಸಮೂಹ ಸಂಸ್ಥೆಗಳ ಸಂಸ್ಥಾಪಕ ಎನ್.ವೆಂಕಟ್ರಾಮ್ ನೇರಂಬಳ್ಳಿ ನಿಧನ


ಬೆಂಗಳೂರಿನ ಕದಂಬ ಹೋಟೆಲ್‌ನ ಸಮೂಹ ಸಂಸ್ಥೆಗಳ ಸಂಸ್ಥಾಪಕ ಎನ್.ವೆಂಕಟ್ರಾಮ್ ನೇರಂಬಳ್ಳಿ (92ವ) ಮೇ.11ರಂದು ನಿಧನರಾದರು.


ಕೊಡುಗೈ ದಾನಿಯಾಗಿದ್ದ ಇವರು ಪುತ್ರ ಕರ್ನಾಟಕ ರಾಜ್ಯ ಕೆ.ಎಸ್.ಆರ್.ಟಿ.ಸಿ ಹೋಟೆಲ್, ಅಂಗಡಿ ಮಾಲಿಕರ ಸಂಘದ ಅಧ್ಯಕ್ಷ ಎನ್.ವಿ.ರಾಘವೇಂದ್ರ ಸೇರಿದಂತೆ ಐವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!