spot_img
Tuesday, March 24, 2026
spot_img

ಖಂಬದಕೋಣೆ ರೈ.ಸೇ. ಸ. ಸಂಘದ ವತಿಯಿಂದ ಬೈಂದೂರು ಆರಕ್ಷಕರಿಗೆ ಕೊರೋನಾ ಕಿಟ್ ಕೊಡುಗೆ

ಖಂಬದಕೋಣೆ ರೈ.ಸೇ. ಸ. ಸಂಘದ ವತಿಯಿಂದ ಬೈಂದೂರು ಆರಕ್ಷಕರಿಗೆ ಕೊರೋನಾ ಕಿಟ್ ಕೊಡುಗೆ


ಬೈಂದೂರು : ಕಳೆದ ಹಲವು ದಿನಗಳಿಂದ ನಿರಂತರವಾಗಿ ಜೀವದ ಹಂಗನ್ನು ತೊರೆದು ಕ್ಷೇತ್ರದ ವಿವಿಧ ಕಡೆಗಳಲ್ಲಿ ಕೊರೋನಾ ವಾರಿಯರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಬೈಂದೂರು ಪೊಲೀಸರಿಗೆ ಖಂಬದಕೋಣೆ ರೈತರ ಸೇವಾ ಸಂಘದ ವತಿಯಿಂದ ಬೈಂದೂರು ವೃತ್ತ ನಿರೀಕ್ಷಕರ ವ್ಯಾಪ್ತಿಯ ಠಾಣೆಗಳ ಸಿಬ್ಬಂದಿಗಳಿಗೆ ಕೊರೋನಾ ಕಿಟ್ ವಿತರಿಸಿದರು.


ಈ ಸಮಯದಲ್ಲಿ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಇದರ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ, ಬೈಂದೂರು ವೃತ್ತ ನಿರೀಕ್ಷಕರಾದ ಸಂತೋಷ್ ಕಾಯ್ಕಿಣಿ, ತರಬೇತಿ ನಿರತ ಪಿ.ಎಸ್.ಐ ಸುಹಾಸ್ ನಿರ್ದೇಶಕರಾದ ಈಶ್ವರ, ಕಾರ್ಯನಿರ್ವಹಣಾಧಿಕಾರಿ ವಿಷ್ಣು ಪೈ ಮತ್ತು ಮ್ಯಾನೇಜರ್ ಚಂದ್ರಯ್ಯ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!