spot_img
Tuesday, March 24, 2026
spot_img

ಮೊದಲ ಎರಡು ತಿಂಗಳ ಗೌರವ ಧನ ಕೋವಿಡ್ ನಿರ್ವಹಣೆಗೆ ನೀಡಿದ ಕಾವ್ರಾಡಿ ಗ್ರಾಮ ಪಂಚಾಯತ್ ಸದಸ್ಯರು

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಕಾವ್ರಾಡಿ (ಕಂಡ್ಲೂರು) ಗ್ರಾಮ ಪಂಚಾಯತ್ ಸದಸ್ಯರು ತಮ್ಮ ಮೊದಲ ಎರಡು ತಿಂಗಳ ಗೌರವ ಧನವನ್ನು ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಕೋವಿಡ್ ನಿರ್ವಹಣೆಗೆ ನೀಡಿದ್ದಾರೆ.


ಈ ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ತಮಗೆ ಸರ್ಕಾರದಿಂದ ಸಿಗುವ ಎರಡು ಮೊದಲ ಎರಡು ತಿಂಗಳ ಗೌರವ ಧನ ಒಟ್ಟು 25,000ವನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|ಲತಾ ನಾಯಕ್ ಮೂಲಕ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಜಯ ಪುತ್ರನ್ ಹಾಗೂ ಗ್ರಾ.ಪಂ.ಸದಸ್ಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!