spot_img
Monday, March 23, 2026
spot_img

ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದದಿಂದ ಆಕ್ಸಿಮೀಟರ್ ಕೊಡುಗೆ


ಕುಂದಾಪುರ, ಮೇ.25: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಕ್ಸಿಮೀಟರ್ ಮತ್ತು ಮಾಸ್ಕಗಳನ್ನು ನೀಡಲಾಯಿತು. ಅದೇ ರೀತಿ ಗಂಗೊಳ್ಳಿ ಆರಕ್ಷಕ ಠಾಣೆಗೆ ಸ್ಯಾನಿಟೈಸರ್ ಮತ್ತು ಮಾಸ್ಕ್‌ಗಳನ್ನು ನೀಡಲಾಯಿತು.


ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷರಾದ ರಾಜು ಪೂಜಾರಿಯವರು ಕೊರೋನಾ ತಡೆಗಟ್ಟುವಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾರ್ಯ ಪ್ರಮುಖವಾದುದು. ಅವರ ಸೇವೆಯನ್ನು ಗುರುತಿಸಬೇಕಾಗಿದೆ. ಹಾಗೆಯೆ ಪೊಲೀಸ್ ಠಾಣೆಗಳ ಕರ್ತವ್ಯವೂ ಕೊರೊನಾ ತಡೆಗಟ್ಟುವಲ್ಲಿ ಸಹಕಾರಿಯಾಗಿದೆ ಎಂದರು.

ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸನ್ಮಾನ್ ಶೆಟ್ಟಿ, ಗಂಗೊಳ್ಳಿ ಆರಕ್ಷಕ ಠಾಣೆಯ ಉಪನಿರೀಕ್ಷಕರಾದ ನಂಜಾ ನಾಯ್ಕ ಎನ್ ಕೊಡುಗೆಗಳನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಎಂ.ಚಂದ್ರಶೀಲ ಶೆಟ್ಟಿ, ನಿರ್ದೇಶಕರಾದ ವಿನಾಯಕ ರಾವ್ ಮರವಂತೆ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಶ ಅಳಿವೆಗದ್ದೆ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!