spot_img
Thursday, May 7, 2026
spot_img

ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವತಿಯಿಂದ ಅರ್ಚಕರಿಗೆ ಕಿಟ್ ವಿತರಣೆ


ಕಾರ್ಕಳ: ಕರ್ನಾಟಕ ಸರಕಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ‘ಸಿ’ ದರ್ಜೆಯ ದೇವಸ್ಥಾನಗಳ ಅರ್ಚಕರಿಗೆ ಮತ್ತು ಆಯ್ದ ಸಿಬಂದಿಗಳಿಗೆ ಕೊರೋನಾ ಲಾಕ್ ಡೌನ್ ನಿಮಿತ್ತ ಆಹಾರ ಸಾಮಾಗ್ರಿಗಳ ಕಿಟ್ ಗಳನ್ನು ನೀಡಲಾಗುತ್ತಿದ್ದು ಕಾರ್ಕಳ ತಾಲೂಕಿನ 56 ‘ಸಿ’ ದರ್ಜೆಯ ದೇವಸ್ಥಾನಗಳ ಅರ್ಚಕರಿಗೆ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವತಿಯಿಂದ ನೀಡಲಾಗುವ ಕಿಟ್ ಗಳನ್ನು ವಿತರಿಸಲಾಯಿತು.


ಕಾರ್ಕಳ ತಾಲೂಕಿನ ವಿವಿಧ ಸಿ ದರ್ಜೆಯ ದೇವಸ್ಥಾನಗಳ ಅರ್ಚಕರಿಗೆ ಆಹಾರ ಕಿಟ್ ಗಳನ್ನು ನೀಡುವ ಸಂದರ್ಭಗಳಲ್ಲಿ ಶ್ರೀ ಕ್ಷೇತ್ರ ಮುಂಡ್ಕೂರಿನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮುಲ್ಲಡ್ಕ ಪರಾರಿ ರವೀಂದ್ರ. ಹೆಚ್. ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಅರುಣ್ ಕುಮಾರ್ ಎಸ್.ವಿ, ವ್ಯವಸ್ಥಾಪನಾ ಸಮಿತಿ ಸದಸ್ಯ ರಘುವೀರ ಶೆಣೈ, ಕಾರ್ಕಳ ಹೋಬಳಿಯ ಕಂದಾಯ ನಿರೀಕ್ಷಕ ಶಿವಪ್ರಸಾದ್, ಪಳ್ಳಿ ಗ್ರಾಮಸೇವಕ ಸುಂದರ್, ಮುಂಡ್ಕೂರು ದೇವಸ್ಥಾನದ ಸಿಬಂದಿಗಳಾದ ಮನೋಹರ್, ಶಿವಪ್ರಸಾದ್ ರಾವ್ ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!