19 C
New York
Monday, June 14, 2021

Buy now

spot_img

ಉದಯ ಗಾಣಿಗ ಕೊಲೆ ಪ್ರಕರಣ-ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ-ಸಂಸದ ಬಿ.ವೈ.ರಾಘವೇಂದ್ರ


ಕುಂದಾಪುರ: ಬೈಂದೂರು ಕ್ಷೇತ್ರ ಕಾನೂನು ಸುವ್ಯವಸ್ಥೆಗೆ ಹೆಸರಾದ ಕ್ಷೇತ್ರ. ಇಲ್ಲಿ ಇಂಥಹ ಘಟನೆ ನಡೆಯಬಾರದಾಗಿತ್ತು. ಮೃತರಾದ ವ್ಯಕ್ತಿ ನಮ್ಮ ಪಕ್ಷದ ಕಾರ್ಯಕರ್ತರು, ಕೊಲೆ ಆರೋಪವೂ ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಬಂದಿದೆ. ಈ ಪ್ರಕರಣದಲ್ಲಿ ಯಾರು ತಪ್ಪು ಮಾಡಿದರೂ ಕೂಡಾ ಅವರಿಗೆ ಶಿಕ್ಷೆ ಆಗುತ್ತದೆ. ಯಾವುದೇ ಹಸ್ತಕ್ಷೇಪ ಆಗುವುದಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.


ಹೆಮ್ಮಾಡಿಯಲ್ಲಿ ಮಾಧ್ಯಮದವರು ಯಡಮೊಗೆ ಉದಯ ಗಾಣಿಗ ಕೊಲೆ ಪ್ರಕರಣದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು , ಮೃತ ಉದಯ ಗಾಣಿಗರ ಕುಟುಂಬಕ್ಕೆ ನ್ಯಾಯ ಸಿಗಬೇಕು. ಈ ಘಟನೆ ನಡೆದ ತಕ್ಷಣ ಶಾಸಕರು ಬೆಂಗಳೂರಿನಿಂದ ವಾಪಾಸಾಗಿ ನೊಂದ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ ಎಂದು ಅವರು ತಿಳಿಸಿದರು.

Related Articles

Stay Connected

21,961FansLike
2,812FollowersFollow
0SubscribersSubscribe
- Advertisement -spot_img
- Advertisement -spot_img

Latest Articles

error: Content is protected !!