19 C
New York
Monday, June 14, 2021

Buy now

spot_img

ಪಿ.ಎಸ್.ಐ ಅಂತಾರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆ: ಆಸ್ಟ್ರೊ ಚಿತ್ರಕ್ಕೆ ಸ್ವರ್ಣ ಪದಕ

ಉಡುಪಿ : ಫೋಟೋಗ್ರಫಿ ಸೊಸೈಟಿ ಆಫ್ ಇಂಡಿಯಾ ಆಯೋಜಿಸಿದ್ದ 19ನೇ ಅಂತಾರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಉದಯವಾಣಿಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೊ ಮೋಹನ್ ಅವರು ನಿರ್ಮಿಸಿದ ಚಿತ್ರಕ್ಕೆ ಫೋಟೋಗ್ರಾಫಿ ಸೊಸೈಟಿ ಅಮೇರಿಕದ ಸ್ವರ್ಣ ಪ್ರಶಸ್ತಿ ಪ್ರಾಪ್ತವಾಗಿದೆ.


ಶ್ರವಣಬೆಳಗೊಳದ ಗೋಮಟೇಶ್ವರ ಚಿತ್ರಕ್ಕೆ ಅತ್ಯುತ್ತಮ ವಾಸ್ತುಶಿಲ್ಪ ವಿಭಾಗದಲ್ಲಿ ಈ ಪ್ರಶಸ್ತಿ ಬಂದಿದೆ.
ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ವಿಶ್ವದ 47 ದೇಶಗಳಿಂದ 5688 ಛಾಯಾಚಿತ್ರಗಳು ಆಗಮಿಸಿದ್ದವು. 26 ವರ್ಷಗಳ ಸುಧೀರ್ಘ ಅವಧಿಯಲ್ಲಿ ಆಸ್ಟ್ರೊ ಮೋಹನ್ ಸುಮಾರು 471 ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ.

Related Articles

Stay Connected

21,961FansLike
2,812FollowersFollow
0SubscribersSubscribe
- Advertisement -spot_img
- Advertisement -spot_img

Latest Articles

error: Content is protected !!