19 C
New York
Monday, June 14, 2021

Buy now

spot_img

ಕಾವ್ರಾಡಿ ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೊಡುಗೆ


ಕುಂದಾಪುರ, ಜೂ.10: ಕಾವ್ರಾಡಿ ಸಹಕಾರಿ ವ್ಯವಸಾಯಿಕ ಸಂಘ ನಿ, ಕಂಡ್ಲೂರು ವತಿಯಿಂದ ಸುಮಾರು 25ಸಾವಿರ ಮೌಲ್ಯದ ವೆಚ್ಚದಲ್ಲಿ 3 ಥರ್ಮೋಮೀಟರ್, ಮತ್ತು ಅಗತ್ಯ ಔಷಧಿಗಳನ್ನು ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೀಡಲಾಯಿತು.


ಕಾವ್ರಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಸದಾನಂದ ಬಳ್ಕೂರು ಅವರು ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಲತಾ ನಾಯಕ್ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರುಗಳು, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಜಯರಾಮ ಹೆಗ್ಡೆ ಉಪಸ್ಥಿತರಿದ್ದರು.

Related Articles

Stay Connected

21,961FansLike
2,812FollowersFollow
0SubscribersSubscribe
- Advertisement -spot_img
- Advertisement -spot_img

Latest Articles

error: Content is protected !!