Sunday, September 8, 2024

ಬೈಂದೂರು ಠಾಣೆಯ ಪಿ‌.ಎಸ್‌.ಐ ಆಗಿ ಪವನ್ ನಾಯಕ್ ಅಧಿಕಾರ ಸ್ವೀಕಾರ


ಬೈಂದೂರು: ಬೈಂದೂರು ಪೊಲೀಸ್ ಠಾಣೆಯ ನೂತನ ಪಿ‌ಎಸ್‌ಐ (ಸಿವಿಲ್) ಆಗಿ ಪವನ್ ನಾಯಕ್ ಜೂ.17ರಂದು ಅಧಿಕಾರ ಸ್ವೀಕರಿಸಿದ್ದಾರೆ.


ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲದವರಾದ ಪವನ್ ನಾಯಕ್ ಈ ಹಿಂದೆ ಉಪ್ಪಿನಂಗಡಿಯಲ್ಲಿ ಪ್ರೊಬೇಷನರಿ ಅವಧಿ ಮುಗಿಸಿ ಧರ್ಮಸ್ಥಳದಲ್ಲಿ ಒಂದೂವರೆ ವರ್ಷಗಳ ಕಾಲ ಪಿ‌ಎಸ್‌ಐ ಆಗಿ ಸೇವೆ ಸಲ್ಲಿಸಿದ್ದರು.
ಬೈಂದೂರು ಪಿ‌ಎಸ್‌ಐ ಆಗಿದ್ದ ಸಂಗೀತಾ ಅವರನ್ನು ಉತ್ತರ ಕನ್ನಡದ ಅಂಬಿಕಾ ನಗರ ಠಾಣೆಗೆ ವರ್ಗಾವಣೆಗೊಳಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!