spot_img
Monday, March 23, 2026
spot_img

ಉಡುಪಿ ಜಿಲ್ಲೆಗೆ ಹೆಚ್ಚಿನ ಸರ್ಕಾರಿ ಬಸ್ ನೀಡಲು ಆಗ್ರಹ


ಕುಂದಾಪುರ: ಈಗಾಗಲೇ ಕೋವಿಡ್ ಲಾಕ್ ಡೌನ್ ನಿಂದಾಗಿ ಅತ್ಯಂತ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಉದ್ಯಮದಲ್ಲಿ ಖಾಸಗಿ ಸಾರಿಗೆ ವ್ಯವಸ್ಥೆ ಕೂಡ ಒಂದು. ಸರ್ಕಾರ ಉಡುಪಿ ಜಿಲ್ಲೆಗೆ ಲಾಕ್ ಡೌನ್ ನಿಂದ ವಿನಾಯಿತಿ ನೀಡಿದ್ದರೂ ಸಹ ಖಾಸಗಿ ಬಸ್ ಮಾಲಕರು ತಮ್ಮ ಬಸ್ಸುಗಳನ್ನು ಪೂರ್ಣಪ್ರಮಾಣದಲ್ಲಿ ಕೋವಿಡ್ ನಿಯಮಗಳೊಂದಿಗೆ ಸಂಚಾರ ಪ್ರಾರಂಬಿಸಲು ಹಲವು ದಿನಗಳೇ ಬೇಕಾಗಬಹುದು. ಅಲ್ಲಿಯ ತನಕ ಜನಸಾಮಾನ್ಯರಿಗೆ, ಖಾಸಗಿ ಸಂಸ್ಥೆಗಳಲ್ಲಿ ದುಡಿಯುವ ಮಹಿಳೆಯರಿಗೆ, ಗ್ರಾಮೀಣ ಪ್ರದೇಶದಿಂದ ಉದ್ಯೋಗದ ನಿಮಿತ್ತ ದೂರದ ಊರುಗಳಿಗೆ ಹೋಗುವವರಿಗೆ ಸಂಚಾರಕ್ಕೆ ತೀವ್ರವಾದ ತೊಂದರೆಯಾಗುವುದರಿಂದ ಸರ್ಕಾರ ಖಾಸಗಿ ಸಾರಿಗೆ ವ್ಯವಸ್ಥೆಯವರಿಗೆ ಸಂಚಾರ ಪ್ರಾರಂಭ ಮಾಡಲು ಉತ್ತೇಜನ ಕ್ರಮಗಳನ್ನು ಕೈಗೊಳ್ಳಬೇಕು, ಅಥವಾ ಸಾರಿಗೆ ವ್ಯವಸ್ಥೆ ಸಮರ್ಪಕವಾಗುವ ವರೆಗೆ ಸರ್ಕಾರಿ ಬಸ್ ವ್ಯವಸ್ಥೆಯನ್ನು ಉಡುಪಿ ಜಿಲ್ಲೆಯಾದ್ಯಂತ ಮಾಡಬೇಕೆಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!