spot_img
Sunday, May 10, 2026
spot_img

ವಂಡ್ಸೆ: ವೃಕ್ಷಾಪರೋಹಣ ಕಾರ್ಯಕ್ರಮ

ಕುಂದಾಪುರ, ಜೂ.23: ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನ ದಿವಸದ ಸ್ಮರಣೆ ಪ್ರಯುಕ್ತ ಜೂನ್ 23ರಿಂದ ಜುಲಾಯಿ 6ರವರೆಗೆ ನಡೆಯಲಿರುವ ವೃಕ್ಷಾಪರೋಹಣ ಕಾರ್ಯಕ್ರಮದ ಅಂಗವಾಗಿ ವಂಡ್ಸೆ ವನದುರ್ಗಾಪರಮೇಶ್ವರಿ (ಕಾನಮ್ಮ) ದೇವಸ್ಥಾನದ ವಠಾರದಲ್ಲಿ ಬೈಂದೂರು ಶಾಸಕ ಬಿ.ಎಮ್. ಸುಕುಮಾರ ಶೆಟ್ಟಿಯವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ವಿ.ಕೆ ಶಿವರಾಮ ಶೆಟ್ಟಿ, ವಂಡ್ಸೆ ಜಿಲ್ಲಾ ಪಂಚಾಯತ್ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಎನ್.ನಾಗರಾಜ್ ಶೆಟ್ಟಿ, ವಂಡ್ಸೆ ಪಂಚಾಯತ್ ಶಕ್ತಿ ಕೇಂದ್ರ ಅಧ್ಯಕ್ಷ ದೀಪಕ್ ಕುಮಾರ ಶೆಟ್ಟಿ, ವಂಡ್ಸೆ ಗ್ರಾಮ ಪಂಚಾಯತ್ ಸದಸ್ಯ ಪ್ರಶಾಂತ್ ಪೂಜಾರಿ, ವೆಂಕಟೇಶ ಶೆಟ್ಟಿ ತೆಂಕೊಡಿಗೆ, ರಾಜು ಸೀತಾ ಗೀತಾ, ಸುಧಾಕರ ಪೂಜಾರಿ, ನಿತಿನ್ ಶೆಟ್ಟಿ ವಾಲಿಕೆರೆ ಆತ್ರಾಡಿ, ಹನೀಫ್ ಸಾಹೇಬ್ ವಂಡ್ಸೆ, ರಜತ ಶೆಟ್ಟಿ ಕಟ್ಟೆಮನೆ, ಪ್ರಭಾಕರ ಶೆಟ್ಟಿ ವಂಡ್ಸೆ ಕಟ್ಟೆಮನೆ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!