spot_img
Thursday, March 26, 2026
spot_img

ಬಿಜೆಪಿ ಕುಂದಾಪುರ ಮಂಡಲ: ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಪುಣ್ಯ ತಿಥಿ ಪ್ರಯುಕ್ತ ಸಸಿ ನಡುವ ಕಾರ್ಯಕ್ರಮ

ಕುಂದಾಪುರ: ಡಾ.ಶ್ಯಾಮ ಪ್ರಸಾದ್ ಮುಖರ್ಜೀ ಯವರ ಪುಣ್ಯ ತಿಥಿ ಅಂಗವಾಗಿ ಸೇವಾ ಹೀ ಸಂಘಟನ್ ಕಾರ್ಯಕ್ರಮದ ಅಡಿಯಲ್ಲಿ ಕುಂದಾಪುರ ಬಿಜೆಪಿ ಕಛೇರಿಯಲ್ಲಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಯವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸ್ಮರಿಸಲಾಯಿತು, ಹಾಗೂ ಕುಂದಾಪುರ ಪೇಟೆ ಆಂಜನೇಯ ದೇವಸ್ಥಾನದ ಸಮೀಪ ಸಸಿ ನಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷರಾದ ಶಂಕರ್ ಅಂಕದಕಟ್ಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಗೋಪಾಡಿ,ಉಪಾಧ್ಯಕ್ಷರಾದ ಶ್ರೀಧರ್ ಮೋಗವೀರ,ಪುರಸಭೆ ಉಪಾಧ್ಯಕ್ಷೆ ವೀಣಾ ಭಾಸ್ಕರ್,ಕುಂದಾಪುರ ಮಹಾಶಕ್ತಿ ಕೇಂದ್ರ ನಗರ ಅಧ್ಯಕ್ಷ ರಾಜೀಶ್ ಖಡ್ಗಿ, ಯುವಮೋರ್ಚಾ ಜಿಲ್ಲಾ ಪ್ರದಾನ ಕಾರ್ಯದರ್ಶಿ ವಿನೋದ್ ರಾಜ್ ಶಾಂತಿನಿಕೇತನ್,ಯುವಮೋರ್ಚಾ ಕುಂದಾಪುರ ಮಂಡಲ ಅಧ್ಯಕ್ಷ ಅವಿನಾಶ್ ಉಳ್ತೂರು, ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲ ಉಪಾಧ್ಯಕ್ಷ ಸುದೀರ್ ಕೆ ಎಸ್ ,ಕಾರ್ಯಾಲಯ ಕಾರ್ಯದರ್ಶಿ ಸುರೇಂದ್ರ ಸಂಗಮ್, ರೈತ ಮೋರ್ಚಾ ಅಧ್ಯಕ್ಷ ಸುನಿಲ್ ಶೆಟ್ಟಿ ಹೇರಿಕುದ್ರು, ಪ್ರಧಾನ ಕಾರ್ಯದರ್ಶಿ ನಾಗೇಶ್ ಬಳ್ಕೂರು, ಪುರಸಭೆ ಸದಸ್ಯರಾದ ಗಿರೀಶ್ ದೇವಾಡಿಗ,ವನಿತಾ ಬಿಲ್ಲವ,ಪುಷ್ಪಾ ಶೇಟ್ ,ಸೌರಭಿ ಪೈ, ಶ್ವೇತಾ ಸಂತೋಷ್ , ಶ್ರೀ ಲತಾ ಸುರೇಶ್ ಶೆಟ್ಟಿ,ಮಾಜಿ ಸದಸ್ಯ ಸತೀಶ್ ಶೆಟ್ಟಿ, ನಗರ ಪ್ರಾಧಿಕಾರ ಅಧ್ಯಕ್ಷ ವಿಜಯ್ ಎಸ್ ಪೂಜಾರಿ ,ದಿವಾಕರ ಕಡ್ಗಿ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನಿಲ್ ಖಾರ್ವಿ,ಜೀವನ್ ಅಂಕದಕಟ್ಟೆ, ಹಲವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!