spot_img
Thursday, March 26, 2026
spot_img

ಚಿತ್ತೂರು: ವೃಕ್ಷಾರೋಪಣ ಕಾರ್ಯಕ್ರಮ


ಕುಂದಾಪುರ, ಜೂ.24: ಚಿತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಡಾ.ಶ್ಯಾಮ ಪ್ರಸಾದ್ ಮುಖರ್ಜಿಯವರ ಪುಣ್ಯತಿಥಿಯ ಅಂಗವಾಗಿ ವೃಕ್ಷಾರೋಪಣ ಕಾರ್ಯಕ್ರಮ ನಡೆಯಿತು.


ಈ ಸಂದರ್ಭದಲ್ಲಿ ಚಿತ್ತೂರು ಶಕ್ತಿ ಕೇಂದ್ರದ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಡಾ|ಅತುಲ್ ಕುಮಾರ್ ಶೆಟ್ಟಿ, ಚಿತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ಗ್ರಾಮ ಪಂಚಾಯತಿ ಸದಸ್ಯರಾದ ರವಿರಾಜ್ ಶೆಟ್ಟಿ, ಮಂಜುನಾಥ್ ದೇವಾಡಿಗ, ಕಲಾವತಿ, ಸುಬ್ಬು, ಗುತ್ತಿಗೆದಾರರಾದ ರಾಜೇಶ ಕುಮಾರ ಶೆಟ್ಟಿ ಮುಳ್ಳಣ್ಣು, ಅಧ್ಯಾಪಕ ಬಾಲಕೃಷ್ಣ ಶೆಟ್ಟಿ, ಅನಿಲ್ ಕುಮಾರ್ ಶೆಟ್ಟಿ, ಅಂಗನವಾಡಿ ಕಾರ್ಯಕರ್ತೆ ಸಂಗೀತಾ, ಭವಾನಿ ಮೊದಲಾದವರು ಉಪಸ್ಥಿತರಿದ್ದರು.
ವೃಕ್ಷಾರೋಪಣ ಕಾರ್ಯಕ್ರಮದ ಪ್ರಯುಕ್ತ ಸಸಿಗಳನ್ನು ನೆಡುವ ಮೂಲಕ ಪರಿಸರದ ಬಗ್ಗೆ ಜಾಗೃತಿ ಮೂಡಿಸಲಾಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!