spot_img
Thursday, March 26, 2026
spot_img

ಹೆಸಕುತ್ತೂರು ಶಾಲೆಯಲ್ಲಿ ವನ ಮಹೋತ್ಸವ

ಕುಂದಾಪುರ, ಜು.1: ರೋಟರಿ ಕ್ಲಬ್ ಮಿಡ್ ಟೌನ್ ಕುಂದಾಪುರ ಹಾಗೂ ಇಂಚರ ಇಕೋ ಕ್ಲಬ್ ಇವರ ಜಂಟಿ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸಕುತ್ತೂರು ಇಲ್ಲಿ ವನ ಮಹೋತ್ಸವ ಕಾರ್ಯಕ್ರಮ ನಡೆಯಿತು. ರೋಟರಿ ಕ್ಲಬ್ ಮಿಡ್ ಟೌನ್ ಕುಂದಾಪುರ ಇದರ ಅಧ್ಯಕ್ಷ ನಳಿನ್ ಕುಮಾರ್ ಶೆಟ್ಟಿ ಹಾಗೂ ನಿಯೋಜಿತ ಅಧ್ಯಕ್ಷ ಎಚ್. ರವೀಶ್ಚಂದ್ರ ಶೆಟ್ಟಿ ಇವರು ಜೊತೆಯಾಗಿ ಹೊಂಗೆ ಗಿಡಗಳನ್ನು ನೆಡುವುದರ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ವಿಠಲ ಕುಲಾಲ ವಹಿಸಿದ್ದರು. ರೋಟರಿ ಕ್ಲಬ್ ಮಿಡ್‌ಟೌನ್ ಕುಂದಾಪುರದ ಪೂರ್ವಾಧ್ಯಕ್ಷರು ಹಾಗೂ ವಲಯ ೧ ರ ನಿಯೋಜಿತ ಸಹಾಯಕ ಗವರ್ನರ್ ಜಯಪ್ರಕಾಶ್ ಶೆಟ್ಟಿ ವೈ, ಕಾರ್ಯದರ್ಶಿ ನಿರಂಜನ್ ಶೆಟ್ಟಿ , ಹುಣಸೆಮಕ್ಕಿ ಸಮೂಹ ಸಂಪನ್ಮೂಲ ವ್ಯಕ್ತಿ ರಾಜೀವ ಕುಲಾಲ, ಶಾಲಾ ಎಸ್ ಡಿ ಎಂ ಸಿ ಸದಸ್ಯರು, ಸಹಶಿಕ್ಷಕರಾದ ಸಂಜೀವ ಎಂ, ಜಯಲಕ್ಷ್ಮಿ ಬಿ. , ವಿಜಯಾ ಆರ್, ವಿಜಯ ಶೆಟ್ಟಿ ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕ ಶೇಖರ ಕುಮಾರ್ ಸ್ವಾಗತಿಸಿದರು. ಇಂಚರ ಇಕೋ ಕ್ಲಬ್ ಸಂಚಾಲಕ ಶಿಕ್ಷಕ ಜಯರಾಮ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕರಾದ ರವೀಂದ್ರ ನಾಯಕ್ ವಂದಿಸಿ, ಅಶೋಕ ತೆಕ್ಕಟ್ಟೆ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!