23.3 C
New York
Saturday, July 24, 2021

Buy now

spot_img

ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ: ಬೈಂದೂರು ಶಾಖೆಯ ನೂತನ ಕಚೇರಿ ಉದ್ಘಾಟನೆ


ಬೈಂದೂರು: ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ ಮಿತ ಇದರ ಬೈಂದೂರು ಶಾಖೆಯ ನೂತನ ಕಚೇರಿಯನ್ನು ಬೈಂದೂರಿನಲ್ಲಿ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಉದ್ಘಾಟಿಸಿದರು.


ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಹೆಚ್ ಹರಿಪ್ರಸಾದ್ ಶೆಟ್ಟಿ, ಉಪಾಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಹಾಗೂ ನಿರ್ದೇಶಕರುಗಳಾದ ಎನ್ ಮೋಹನ್ ದಾಸ್ ಶೆಟ್ಟಿ, ಎಸ್ ರಾಜು ಪೂಜಾರಿ, ಕೆ ಭುಜಂಗ ಶೆಟ್ಟಿ, ಕೆ ಮೋಹನ್ ಪೂಜಾರಿ, ಆನಂದ ಬಿಲ್ಲವ, ರವಿ ಗಾಣಿಗ, ಪ್ರಭಾಕರ ಶೆಟ್ಟಿ, ಎಸ್ ಜಯರಾಮ ಶೆಟ್ಟಿ, ಎಚ್ ದೀನಪಾಲ್ ಶೆಟ್ಟಿ, ಎಚ್ ಚಂದ್ರಶೇಖರ ಶೆಟ್ಟಿ, ಎಂ ಮಹೇಶ್ ಹೆಗಡೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೋಭಾ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಅವರನ್ನು ಗೌರವಿಸಲಾಯಿತು. ಕಟ್ಟಡ ಮಾಲೀಕರಾದ ಜಗನ್ನಾಥ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.

Related Articles

Stay Connected

21,961FansLike
2,866FollowersFollow
0SubscribersSubscribe
- Advertisement -spot_img
- Advertisement -spot_img

Latest Articles

error: Content is protected !!