Sunday, September 8, 2024

ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ಸಾಧನೆ


2020-21ನೇ ಸಾಲಿನ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜ್ಯುಕೇಶನ್ (ಸಿಬಿಎಸ್‍ಇ)10ನೇ ತರಗತಿಯ ಫಲಿತಾಂಶ ಪ್ರಕಟಗೊಂಡಿದ್ದು, ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‍ನಿಂದ ಒಟ್ಟು235 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅತ್ಯುತ್ತಮ ಗ್ರೇಡ್‍ನೊಂದಿಗೆಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಪ್ರತಿ ವರ್ಷದಂತೆ ಈ ಬಾರಿಯೂ ಶೇ.100ಫಲಿತಾಂಶ ಪಡೆದುಕೊಂಡಿದ್ದು, ಶಾಲೆಯ 40ವಿದ್ಯಾರ್ಥಿಗಳು 1ಗ್ರೇಡ್ (91% ಮೇಲ್ಪಟ್ಟು), 50ವಿದ್ಯಾರ್ಥಿಗಳು 2ಗ್ರೇಡ್ (81% ರಿಂದ90%),47ವಿದ್ಯಾರ್ಥಿಗಳು 1ಗ್ರೇಡ್(71% ರಿಂದ80%), 56 ವಿದ್ಯಾರ್ಥಿಗಳು 2ಗ್ರೇಡ್‍ನ್ನು (61% ರಿಂದ70%) 33ವಿದ್ಯಾರ್ಥಿಗಳು 1ಗ್ರೇಡ್‍ನ್ನು(51% ರಿಂದ60%) ಪಡೆದು ತೇರ್ಗಡೆಯಾಗಿರುತ್ತಾರೆ.

ಶಾಲೆಯ ಈ ಶೈಕ್ಷಣಿಕ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ, ಆಡಳಿತ ಮಂಡಳಿಯ ಸದಸ್ಯರು, ಶಾಲಾ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು ಸಾಧನೆಗೈದ ವಿದ್ಯಾರ್ಥಿಗಳನ್ನು, ಶಿಕ್ಷಕರು ಮತ್ತು ಪೋಷಕರನ್ನು ಅಭಿನಂದಿಸಿದರು.


Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!