spot_img
Thursday, March 26, 2026
spot_img

ಕುಂದಾಪುರ ತಾಲೂಕಲ್ಲಿ ಮರಳು ಲಭ್ಯ


ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ವರಾಹಿ ಮತ್ತು ಸೌಪರ್ಣಿಕ ನದಿ ಪಾತ್ರಗಳಲ್ಲಿ ಮರಳು ದಿಬ್ಬ ತೆರವುಗೊಳಿಸುವ ಕಾರ್ಯವು ಪ್ರಗತಿಯಲ್ಲಿದ್ದು, ಸದರಿ ಮರಳನ್ನು ಜಿಲ್ಲಾ ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ/ ಅಭಿವೃದ್ಧಿ ಕಾಮಗಾರಿಗಳಿಗೆ ಮರಳನ್ನು ವಿತರಿಸುವ ಕಾರ್ಯ ಪ್ರಾರಂಭಗೊಳ್ಳಲಿದ್ದು, ಮರಳು ಅವಶ್ಯಕತೆ ಇರುವವರು UDUPI E-SAND APP ಮುಖಾಂತರ ಪಡೆಯಬಹುದಾಗಿದೆ ಆದರೆ ಯಾವುದೇ ಕಾರಣಕ್ಕೂ ಹೊರ ಜಿಲ್ಲೆಗೆ ಮರಳು ಪೂರೈಸಲು ಅವಕಾಶವಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂ ವಿಜ್ಞಾನಿಯವರ ಕಛೇರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಉಡುಪಿ ಜಿಲ್ಲೆ, ದೂರವಾಣಿ ಸಂಖ್ಯೆ: 0820-2572333 ನ್ನು ಸಂಪರ್ಕಿಸುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!