spot_img
Thursday, March 26, 2026
spot_img

ಆಸ್ಕರ್ ಫೆರ್ನಾಂಡಿಸ್ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ


ಕುಂದಾಪುರ: ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅತೀ ಶೀಘ್ರವಾಗಿ ಗುಣಮುಖರಾಗಲೆಂದು ಪ್ರಾರ್ಥಿಸಿ ಶ್ರೀ ಕ್ಷೇತ್ರ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಆ.20ರಂದು ಸಂಜೆ ವಿಶೇಷ ಪೂಜೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಮಲ್ಯಾಡಿ ಶಿವರಾಮ ಶೆಟ್ಟಿ, ಬೆಳ್ವೆ ಸತೀಶ್ ಕಿಣಿ, ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು, ವಂಡಬಳ್ಳಿ ಜಯರಾಮ ಶೆಟ್ಟಿ, ಉದಯ ಕುಮಾರ್ ಶೆಟ್ಟಿ ಅಡಿಕೆಕೊಡ್ಲು, ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ, ಉದಯ ಜಿ. ಪೂಜಾರಿ ಚಿತ್ತೂರು, ವಿಕಾಸ್ ಹೆಗ್ಡೆ ಬಸ್ರೂರು, ಸಂತೋಷ್ ಶೆಟ್ಟಿ ಬಲಾಡಿ, ಪ್ರಸನ್ನ ಕುಮಾರ ಶೆಟ್ಟಿ ಕೆರಾಡಿ, ಸದಾಶಿವ ಶೆಟ್ಟಿ ಶಂಕರ ನಾರಾಯಣ, ರಮೇಶ್ ಶೆಟ್ಟಿ ವಕ್ವಾಡಿ, ಶ್ರೀನಿವಾಸ ಪೂಜಾರಿ ಕಲ್ಮಾಡಿ, ಹರ್ಜಿ ಕರುಣಾಕರ ಶೆಟ್ಟಿ, ಸುರೇಂದ್ರ ಶೆಟ್ಟಿ ಚಿತ್ತೂರು, ಸರ್ವೋತ್ತಮ ಶೆಟ್ಟಿ ಇಡೂರು, ಅರುಣ್ ಕುಮಾರ್ ಶೆಟ್ಟಿ ನಿಡುಟಿ, ಸಂತೋಷ ಶೆಟ್ಟಿ ಇಡೂರು, ಶಂಕರ ಶೆಟ್ಟಿ ಜವಳಿ, ಗೋವರ್ಧನ ಜೋಗಿ ಹರವರಿ, ಗುಂಡು ಪೂಜಾರಿ ಹರವರಿ, ತ್ಯಾಂಪಣ್ಣ ಶೆಟ್ಟಿ ವಂಡ್ಸೆ, ಸುಧಾಕರ ಶೆಟ್ಟಿ ವಂಡ್ಸೆ, ರುದ್ರಯ್ಯ ಆಚಾರ್ಯ ಆತ್ರಾಡಿ, ಮಂಜು ಕೊಠಾರಿ ಕೆರಾಡಿ, ಶ್ರವಣ್ ಶೆಟ್ಟಿ ಸಂಪಿಗೇಡಿ, ಗಣೇಶ್ ಶೆಟ್ಟಿ ವಂಡ್ಸೆ ಕಟ್ಟೆಮನೆ, ರಮೇಶ್ ಪೂಜಾರಿ ಬಳಿಹಿತ್ಲು ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!