spot_img
Thursday, March 26, 2026
spot_img

ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಅಂಬುಲೆನ್ಸ್ ಹಸ್ತಾಂತರ


ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನೀಡಲಾದ ಅಂಬುಲೆನ್ಸ್ ಹಾಗೂ ಕೆ‌ಎಸ್‌ಐ‌ಐಡಿಸಿಯಿಂದ ನೀಡಲಾದ ಮಿನಿ ಅಂಬ್ಯುಲೆನ್ಸ್‌ನ್ನು ಬುಧವಾರ ಲೋಕಾರ್ಪಣೆಗೊಳಿಸಲಾಯಿತು.


ಹಿಂದುಳಿದ ಮತ್ತು ಸಮಾಜ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಅಂಬುಲೆನ್ಸ್ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭ ಸಂಸದ ಬಿ. ವೈ. ರಾಘವೇಂದ್ರ, ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ (ಕೆ.ಎಸ್.ಐ.ಐ.ಡಿ.ಸಿ) ನಿರ್ದೇಶಕ ಸಿ. ಆರ್. ಗಾಯತ್ರಿ ದೇವಿ, ಕುಂದಾಪುರ ಉಪವಿಭಾಗಾಧಿಕಾರಿ ರಾಜು ಕೆ., ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್‌ಕುಮಾರ್ ಶೆಟ್ಟಿ, ಕಾರ್ಯಯದರ್ಶಿ ಪ್ರಕಾಶ್ ಜಿಡ್ಡು, ಜಿಪಂ ಮಾಜಿ ಸದಸ್ಯರಾದ ಬಾಬು ಶೆಟ್ಟಿ, ಸುರೇಶ್ ಬಟವಾಡಿ, ರಾಜ್ಯ ಯೋಜನಾ ಆಯೋಗ ಮಂಡಳಿಯ ಅಧಿಕಾರೇತರ ಸದಸ್ಯೆ ಪ್ರಿಯದರ್ಶಿನಿ ಕಮಲೇಶ್ ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!