16.1 C
New York
Friday, October 22, 2021

Buy now

spot_img

ಶಿಕ್ಷಕ ಉದಯ ಬಳ್ಕೂರು ಇವರಿಗೆ ‘ಶಿಕ್ಷಕ ರತ್ನ’ ರಾಜ್ಯ ಪ್ರಶಸ್ತಿ


ಕುಂದಾಪುರ: ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಬಳಗ (ರಿ) ಇದರ ವತಿಯಿಂದ ರಾಜ್ಯದ ಖಾಸಗಿ ಅನುದಾನಿತ ರಹಿತ ಶಾಲಾ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರಿಗೆ ನೀಡಲಾಗುವ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿಗೆ ಉಡುಪಿ ಜಿಲ್ಲೆಯಿಂದ ಶಿಕ್ಷಕ ಉದಯ ಬಳ್ಕೂರು ಆಯ್ಕೆಯಾಗಿದ್ದಾರೆ.


ಪ್ರತಿ ಜಿಲ್ಲೆಯಿಂದ ಒಬ್ಬರು ಶಿಕ್ಷಕರನ್ನು ಆಯ್ಕೆ ಮಾಡಲಾಗುತ್ತದೆ. ಇಬ್ಬರು ವಯಸ್ಸಿನ ಆಧಾರದಲ್ಲಿ ಒಂದು ಗಡಿನಾಡಿನಾಚೆ ಹಾಗೂ ಎರಡು ವಿಶೇಷ ಪ್ರತಿಭೆ ಗಳೆಂದು ಗುರುತಿಸಿ ಒಟ್ಟು 36 ಜನರಿಗೆ ಪ್ರಶಸ್ತಿ ನೀಡಲಾಗುತ್ತದೆ.


ಸೆ.26ರಂದು ಭಾನುವಾರ ಹಾಸನದಲ್ಲಿ ನಡೆಯುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
2,988FollowersFollow
0SubscribersSubscribe
- Advertisement -spot_img
- Advertisement -spot_img

Latest Articles

error: Content is protected !!