spot_img
Wednesday, March 25, 2026
spot_img

ಉಡುಪಿ ಜಿಲ್ಲಾ ವಿಶೇಷ ಶಿಕ್ಷಕ ಶಿಕ್ಷಕೇತರ ಸಂಘದ ಅಧ್ಯಕ್ಷರಾಗಿ ಹೆಚ್. ರವೀಂದ್ರ ದೇವಾಡಿಗ ಆಯ್ಕೆ


ಕುಂದಾಪುರ: ಉಡುಪಿ ಜಿಲ್ಲಾ ವಿಶೇಷ ಶಿಕ್ಷಕ ಶಿಕ್ಷಕೇತರ ಸಂಘದ ಅಧ್ಯಕ್ಷರಾಗಿ ಹೆಚ್ ರವೀಂದ್ರ ದೇವಾಡಿಗ ಆಯ್ಕೆಯಾಗಿದ್ದಾರೆ. ಮೂಡುಬಗೆಯ ವಾಗ್ಜ್ಯೋತಿ ಶ್ರವಣದೋಷವುಳ್ಳ ಮಕ್ಕಳ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯರಾಗಿರುವ ಇವರು ಕಳೆದ 25 ವರ್ಷಗಳಿಂದ ವಿಶೇಷ ಮಕ್ಕಳ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಡೊಂಡಿದ್ದಾರೆ.

ಹಲವಾರು ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಇವರು, ಬೈಂದೂರು ತಾಲೂಕಿನ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿಯೂ ಕಳೆದ 3 ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ. 2011 ರಲ್ಲಿ ರಾಜ್ಯ ಸರ್ಕಾರ ಇವರ ಸೇವೆಯನ್ನು ಗುರುತಿಸಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ. 2020 ರಲ್ಲಿ ಇನ್ನೊಮ್ಮೆ ರಾಜ್ಯಮಟ್ಟದಲ್ಲಿ ಡಾ.ಶಾಂತಾರಾಧಾಕೃಷ್ಣ ದತ್ತಿ ಪ್ರಶಸ್ತಿ ಇವರಿಗೆ ಲಭಿಸಿತ್ತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!