16.1 C
New York
Friday, October 22, 2021

Buy now

spot_img

ವೈಷ್ಣವಿ ಸುಧಾಕರ ಭಂಡಾರಿಯವರಿಗೆ ಪ್ರತಿಭಾ ಪುರಸ್ಕಾರ

ಕುಂದಾಪುರ: ಶ್ರೀ ನಾಗೇಶ್ವರ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಭಂಡಾರಿ ಮಹಾಮಂಡಲ ಇದರ ವತಿಯಿಂದ ಅ.2ರಂದು ಬಾರ್ಕೂರು ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನದಲ್ಲಿ ನಡೆದ ಮಹಾಸಭೆಯಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 621 ಅಂಕ ಗಳಿಸಿದ ವೈಷ್ಣವಿ ಸುಧಾಕರ ಭಂಡಾರಿ ಅವರನ್ನು ಸನ್ಮಾನಿಸಿಲಾಯಿತು.

ವೈಷ್ಣವಿ ಸುಧಾಕರ ಭಂಡಾರಿ ಅವರು ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದ ಸುಧಾಕರ ಭಂಡಾರಿ ಮತ್ತು ಉಡುಪಿ ನಿಟ್ಟೂರು ಗೀತಾ ಸುಧಾಕರ ಭಂಡಾರಿ ಅವರ ಪುತ್ರಿ, ಪ್ರಾಥಮಿಕ ಶಿಕ್ಷಣವನ್ನು ಶಿರಾಳಕೊಪ್ಪದಲ್ಲಿ ಮುಗಿಸಿ, 6ನೇ ತರಗತಿಯಿಂದ ಮೂರಾರ್ಜಿ ದೇಸಾಯಿ ಶಾಲೆಯಲ್ಲಿ 10ನೇ ತರಗತಿ ಮುಗಿಸಿ ಪ್ರಸ್ತುತ ಕುಂದಾಪರದ ಆರ್.ಎನ್.ಶೆಟ್ಟಿ ಕಾಲೇಜಿನಲ್ಲಿ ವಿಜ್ಞಾನವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

Related Articles

Stay Connected

21,961FansLike
2,988FollowersFollow
0SubscribersSubscribe
- Advertisement -spot_img
- Advertisement -spot_img

Latest Articles

error: Content is protected !!