spot_img
Tuesday, March 24, 2026
spot_img

ಎಕ್ಸ್‌ಲೆಂಟ್ ಪ. ಪೂ. ಕಾಲೇಜಿಗೆ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಿನ್ನ ಮತ್ತು ಬೆಳ್ಳಿ ಪದಕ


ಕುಂದಾಪುರ : ಸುಜ್ಞಾನ್ ಎಜುಕೇಶನ್ ಟ್ರಸ್ಟ್ ಮೂಡುಬಿದಿರೆ ಇದರ ಆಡಳಿತಕ್ಕೆ ಒಳಪಟ್ಟ ಎಕ್ಸ್‌ಲೆಂಟ್ ಪದವಿ ಪೂರ್ವ ಕಾಲೇಜು, ಸುಣ್ಣಾರಿ, ಕುಂದಾಪುರ ಇದರ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಯುವ ದಸರಾ ಕರಾಟೆ ಸ್ಪರ್ಧೆಯಲ್ಲಿ ಒಂದು ಚಿನ್ನದ ಪದಕ ಮತ್ತು ಒಂದು ಬೆಳ್ಳಿ ಪದಕ ಪಡೆದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಮಹಾನಗರ ಪಾಲಿಕೆ ವತಿಯಿಂದ ಆಚರಿಸಿದ 2021ನೇ ಸಾಲಿನ ದಸರಾ ಹಬ್ಬದ ಪ್ರಯುಕ್ತ ಯುವ ದಸರಾ -2021ರ ವತಿಯಿಂದ ಶಿವಮೊಗ್ಗ ಸಿಟಿ ಕರಾಟೆ ಅಸೊಸಿಯೇಷನ್ ನಿರ್ದೇಶನದ ಅನ್ವಯ ಶಿವಮೊಗ್ಗ ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಎಕ್ಸ್‌ಲೆಂಟ್ ಪದವಿಪೂರ್ವ ಕಾಲೇಜು ಕುಂದಾಪುರ, ಇಲ್ಲಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಹೆಮ್ಮಯ ವಿದ್ಯಾರ್ಥಿಗಳಾದ ಸುಜನ್ ಶೆಟ್ಟಿ ಪ್ರಥಮ ಸ್ಥಾನವನ್ನು, ಆಯುಷ್ ಪುತ್ರನ್ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!