spot_img
Friday, March 27, 2026
spot_img

ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರಾದಿಂದ ಅಭಿನಂದನೆ

ಕುಂದಾಪುರ: ಕೋವಿಡ್-19 ಸಾಂಕ್ರಾಮಿಕ ಅವದಿಯಲ್ಲಿ ನೂರು ಕೋಟಿ ಲಸಿಕೆ ನೀಡಿ ಐತಿಹಾಸಿಕ ಸಾಧನೆ ಮಾಡುವ ಮೂಲಕ ಭಾರತ ಶತಕೋಟಿ ಸಂಭ್ರಮದಲ್ಲಿದೆ. ದೇಶ ಶತಕೋಟಿ ಲಸಿಕಾಕರಣ ಗುರಿ ಸಾಧಿಸುವಲ್ಲಿ ಮುಖ್ಯ ಪಾತ್ರ ವಹಿಸಿದವರು ವೈದ್ಯರು, ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರು. ಈ ಹಿನ್ನೆಲೆಯಲ್ಲಿ ಕುಂಭಾಶಿ ಪ್ರಾಥಮಿಕ ಆರೋಗ್ಯ ಉಪ ಕೇಂದ್ರದ ವೈದ್ಯಾಧಿಕಾರಿ ಡಾ. ಶೋಭಾ ಹಾಗೂ ಅವರ ತಂಡವನ್ನು ಅವರ ಸೇವೆಯನ್ನು ಗುರುತಿಸಿ ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರಾದ ಅಧ್ಯಕ್ಷೆ ಸರಸ್ವತಿ ಗಣೇಶ್ ಪುತ್ರನ್ ಹೂ ಕುಂಡಗಳ ನೀಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ನ ಸದಸ್ಯರಾದ ಕಲ್ಷನಾ ಭಾಸ್ಕರ್ ,ಆಶಾಲತಾ ಶೆಟ್ಟಿ,ಚಂದ್ರಿಕಾ ಧನ್ಯ, ಅಮೃತಾ ಬನವಾಲಿಕರ್, ಸುಮಶ್ರೀ ಧನ್ಯ, ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ರಾಜೇಂದ್ರ, ಲ್ಯಾಬ್ ಟೆಕ್ನೀಶನ್ ದಿವ್ಯಾ, ನರ್ಸ್ ಗಿರಿಜಾ, ಆಶಾ ವೈಲೆಟ್ ಬರೆಟ್ಟೋ ಹಾಗೂ ದಿವ್ಯ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!