Sunday, September 8, 2024

ಅ.24: ಜೈ ಕುಂದಾಪ್ರ ಸೇವಾ ಟ್ರಸ್ಟ್ ವತಿಯಿಂದ ಸಹಾಯ ಹಸ್ತ ಹಸ್ತಾಂತರ, ಅಭಿನಂದನಾ ಕಾರ್ಯಕ್ರಮ


ಕುಂದಾಪುರ: ಜೈ ಕುಂದಾಪ್ರ ಸೇವಾ ಟ್ರಸ್ಟ್ ರಿ., ಕುಂದಾಪುರ ವತಿಯಿಂದ ಸಹಾಯ ಹಸ್ತ ಹಸ್ತಾಂತರ ಮತ್ತು ಅಭಿನಂದನಾ ಕಾರ್ಯಕ್ರಮ ಅ.24ರಂದು ಭಾನುವಾರ ಮಧ್ಯಾಹ್ನ 3.30ಕ್ಕೆ ಕೋಟದ ಶ್ರೀ ದೇವಿಕಿರಣ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.

ಈ ಸಂದರ್ಭದಲ್ಲಿ ಆಶಕ್ತರಿಗೆ ನೆರವು, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಕೊರೋನಾ ವಾರಿಯರ್ ಆಗಿ ಶ್ರಮಿಸಿದ ಸದಸ್ಯರಿಗೆ ಗೌರವ ಸ್ಮರಣಿಕೆ, ಸಮಾಜಸೇವೆಯಲ್ಲಿ ಸಾಧನೆಗೈದ ಗಣ್ಯರಿಗೆ ಸನ್ಮಾನ ಹಾಗೂ ಸಂಸ್ಥೆಯ ಸಕ್ರಿಯ ಸದಸ್ಯರಿಗೆ ಗೌರವ ಸ್ಮರಣಿಕೆ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!