spot_img
Friday, March 27, 2026
spot_img

ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದಿಂದ ವಂಡ್ಸೆ ಸರ್ಕಲ್‌ಗೆ ಸಿಸಿ ಕ್ಯಾಮರಾ ವ್ಯವಸ್ಥೆ ಕೊಡುಗೆ

ಕುಂದಾಪುರ: ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ ವಂಡ್ಸೆ ಸರ್ಕಲ್‌ನಲ್ಲಿ ಸಿಸಿ ಟಿವಿ ವ್ಯವಸ್ಥೆಯನ್ನು ಕೊಡುಗೆಯಾಗಿ ನೀಡಿದ್ದು ಅದನ್ನು ಕೊಲ್ಲೂರು ಆರಕ್ಷಕ ಠಾಣೆಗೆ ಹಸ್ತಾಂತರಿಸುವ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಎನ್.ಮಂಜಯ್ಯ ಶೆಟ್ಟಿ ಸಬ್ಲಾಡಿ ಅವರು ಕೊಡುಗೆಯನ್ನು ಕೊಲ್ಲೂರು ಠಾಣಾಧಿಕಾರಿ ನಾಸೀರ್ ಹುಸೇನ್ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ಉಪಾಧ್ಯಕ್ಷರಾದ ಜಗನ್ನಾಥ ಶೆಟ್ಟಿ ಹೊಸೂರು, ವಂಡ್ಸೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ನಿರ್ದೇಶಕರಾದ ಕೆ.ಭುಜಂಗ ಶೆಟ್ಟಿ ಕೆರಾಡಿ, ಐ ಗೋವರ್ದನ ಶೆಟ್ಟಿ ಇಡೂರ್ ಕುಂಜ್ಞಾಡಿ, ಎ.ಜಯರಾಮ ಶೆಟ್ಟಿ ವಂಡ್ಸೆ, ಸಂಜೀವ ಪೂಜಾರಿ ವಂಡ್ಸೆ, ಬಿ.ರಾಮ ಹೊಸೂರು, ಕೃಷ್ಣಯ್ಯ ಆಚಾರ್ಯ ಚಿತ್ತೂರು, ಶೀನಪ್ಪ ಶೆಟ್ಟಿ ಹೊಸೂರು, ನಾಗರತ್ನ ಶೆಟ್ಟಿ ಹೊಸೂರು, ಕಸ್ತೂರಿ ಎಸ್.ಶೆಟ್ಟಿ ಚಿತ್ತೂರು, ಸುನೀಲ್ ನಾಯ್ಕ ಕೆರಾಡಿ, ಪದನಿಮಿತ್ತ ಸದಸ್ಯ ಕೆ.ಶೇಖರ ಶೆಟ್ಟಿ ಬೆಳ್ಳಾಲ, ಸಂಘದ ಮಾಜಿ ಅಧ್ಯಕ್ಷ ಎ.ಸುಧೀರ್ ಶೆಟ್ಟಿ, ಉದ್ಯಮಿ ಆನಂದ ಶೆಟ್ಟಿ ಸಬ್ಲಾಡಿ ಹಾಗೂ ಮಾಜಿ ನಿರ್ದೇಶಕರು, ಮೊದಲಾದವರು ಉಪಸ್ಥಿತರಿದ್ದರು.

ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಸ್ವಾಗತಿಸಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೀತಾರಾಮ ಜಿ.ಪೂಜಾರಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!