Sunday, September 8, 2024

ಡಾ. ದಿನೇಶ್ ಶೆಟ್ಟಿ ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ನೀಡಲಾಗುವ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ-೨೦೨೧ಕ್ಕೆ ಪ್ರೋ. ಡಾ. ದಿನೇಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ನ.೧ರಂದು ಉಡುಪಿಯಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!