spot_img
Friday, March 27, 2026
spot_img

ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ನಿಯತಿ ಭರತನಾಟ್ಯದಲ್ಲಿ ರಾಜ್ಯಮಟ್ಟಕ್ಕೆ

ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ 2021-22ನೇ ಶೈಕ್ಷಣಿಕ ಸಾಲಿನ ಕಲೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ನಿಯತಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಕುಂದಾಪುರದ ಹೂವಯ್ಯ ಖಾರ್ವಿ, ಹಾಗೂ ಅಮ್ರತ ದಂಪತಿಗಳ ಪುತ್ರಿಯಾಗಿರುವ ನಿಯತಿ, ಭರತನಾಟ್ಯ ಗುರುಗಳಾದ ವಿದೂಷಿ ಶ್ರೀಮತಿ ಪ್ರವಿತಾ ಅಶೋಕ್ ಇವರಿಂದ ತರಬೇತಿ ಪಡೆದಿರುತ್ತಾರೆ. ಕಳೆದ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿನಿ ಸಿಂಚನಾ ನೆಂಪು ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಂಸ್ಥೆಯ ಕೀರ್ತಿಯನ್ನು ಬೆಳಗಿಸಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!