spot_img
Thursday, May 14, 2026
spot_img

ಉಡುಪಿ ಜಿಲ್ಲಾ ಕಾಂಗ್ರೆಸ್: ಅಲ್ಪಸಂಖ್ಯಾತ ಘಟಕ ಉಪಾಧ್ಯಕ್ಷರಾಗಿ ಹಾರೂನ್ ಸಾಹೇಬ್ ಕುಂದಾಪುರ ನೇಮಕ

ಕುಂದಾಪುರ: ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಹಾರೂನ್ ಸಾಹೇಬ್ ಕುಂದಾಪುರ ನೇಮಕಗೊಂಡಿದ್ದಾರೆ.

ವಿಧಾನ ಪರಿಷತ್ ಮಾಜಿ ಸಭಾಪತಿ, ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿಯವರ ಸೂಚನೆಯ ಮೇರೆಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿಯವರ ಶಿಫಾರಸ್ಸಿನಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ ಕೊಡವೂರುರವರ ಅನುಮೋದನೆಯೊಂದಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರನ್ನಾಗಿ ನೇಮಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸ್ಮಾಯಿಲ್ ಆತ್ರಾಡಿ ಆದೇಶಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!