spot_img
Friday, March 27, 2026
spot_img

ಬಿ.ಬಿ. ಹೆಗ್ಡೆ ಕಾಲೇಜು: ಐವರಿಗೆ ಚಿನ್ನದ ಪದಕ

ಕುಂದಾಪುರ: ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ಪೂರೈಸಿದ ಐದು ವಿದ್ಯಾರ್ಥಿಗಳು ಪೈನಾನ್ಶಿಯಲ್ ಎಕೌಂಟಿಗ್‌ನಲ್ಲಿ ಮುನ್ನೂರಕ್ಕೆ ಮುನ್ನೂರು ಅಂಕಗಳನ್ನು ಪಡೆದುಕೊಂಡಿದ್ದಾರೆ. ಈ ಜಿಲ್ಲೆಯಲ್ಲಿಯೇ ಇದೊಂದು ವಿಶಿಷ್ಠ ಸಾಧನೆಗೆ ಕಾಲೇಜು ಸಾಕ್ಷಿಯಾಗಿದೆ. ಕಾಲೇಜಿನ ಸಾಧನೆಯ ಕಿರೀಟಕ್ಕೆ ಐದು ಚಿನ್ನದ ಗರಿ ಎಂದು ಎಂದು ಪ್ರಾಂಶುಪಾಲರಾದ ಪ್ರೊ.ಕೆ.ಉಮೇಶ್ ಶೆಟ್ಟಿ ತಿಳಿಸಿದ್ದಾರೆ.

ಪ್ರತೀಕ್ಷಾ, ಅಂಕಿತಾ, ಸುಚಿತ್ರಾ ಶೆಟ್ಟಿ, ಬಿಬಿ ಹಾಜಿರಾ, ಅನನ್ಯ ಈ ಸಾಧನೆಗೈದ ವಿದ್ಯಾರ್ಥಿನಿಯರು. ಈ ಎಲ್ಲಾ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರರು, ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!