spot_img
Friday, March 27, 2026
spot_img

ಪ್ರಾಮಾಣಿಕತೆ ಮೆರೆದ ಎಸ್‌ಸಿಡಿಸಿಸಿ ಬ್ಯಾಂಕ್ ವಾಹನ ಚಾಲಕ ರಾಜೇಶ್

ಬೈಂದೂರು, ಜ.7: ಮರವಂತೆಯಲ್ಲಿ ನಡೆದ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ಉದ್ಘಾಟನೆಯ ವೇಳೆ ಎಸ್‌ಸಿಡಿಸಿಸಿ ಬ್ಯಾಂಕ್ ವಾಹನ ಚಾಲಕ ರಾಜೇಶ್ ಬೈಂದೂರು ಅವರಿಗೆ ರೂ.36350 ಸಿಕ್ಕಿದ್ದು, ಹಣವನ್ನು ವಾರೀಸುದಾರರಿಗೆ ಮರಳಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

ರತ್ನಾಕರ ಪೂಜಾರಿ ಮರವಂತೆ ಎನ್ನುವವರು ಹಣ ಕಳೆದುಕೊಂಡಿದ್ದರು. ಅದು ರಾಜೇಶ್ ಅವರಿಗೆ ಸಿಕ್ಕಿದ್ದು, ಅವರು ಅದನ್ನು ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ರಾಜು ಪೂಜಾರಿಯವರ ಸಮಕ್ಷಮದಲ್ಲಿ ರತ್ನಾಕರ ಪೂಜಾರಿಯವರಿಗೆ ಮರಳಿಸಲಾಯಿತು.
ರಾಜೇಶ್ ಅವರ ಪ್ರಾಮಾಣಿಕತೆ ಶ್ಲಾಘನೆಗೆ ಪಾತ್ರವಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!