spot_img
Friday, March 27, 2026
spot_img

ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿಗೆ 30 ಖುರ್ಚಿ ಕೊಡುಗೆ

ಕುಂದಾಪುರ: ಸರಕಾರಿ ಪದವಿ ಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕಿ ಶ್ರೀಮತಿ ಸುಲೇಖಾ ಆರೀಫ ರವರು ತಾವು ಕೊಡುಗೆಯಾಗಿ ನೀಡಿದ ನಲವತ್ತೆಂಟು ಸಾವಿರ ರೂಪಾಯಿ ಮೊತ್ತದ ಮೂವತ್ತು ಖುರ್ಚಿಗಳನ್ನು ಪ್ರಾಂಶುಪಾಲರಾದ ರಾಮಕೃಷ್ಣ ಬಿ ಜಿ ಯವರಿಗೆ ಹಸ್ತಾಂತರ ಮಾಡಿದರು.

ಈ ಸರಳ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿ ಜಿ ಯವರು ವಹಿಸಿದ್ದರು. ಕುರ್ಚಿಯನ್ನು ಹಸ್ತಾಂತರಿಸಿ ಮಾತನಾಡಿದ ಶ್ರೀಮತಿ ಸುಲೇಖಾ ಆರೀಫರವರು ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ನೀಡುವ ಎಲ್ಲ ರೀತಿಯ ಸೇವೆ ಮತ್ತು ಸಹಕಾರಗಳು ದೇವರಿಗೆ ಮಾಡುವ ಸೇವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕರಾದ ಭುಜಂಗ ಶೆಟ್ಟಿ, ಚಂದ್ರಶೇಖರ, ಶಿವಾನಂದ ನಾಯಕ ಮತ್ತು ಶ್ರೀಮತಿ ಪೂರ್ಣಿಮಾ ನಾಯಕ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕರಾದ ಉದಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಸಂಧ್ಯಾ ನಾಯಕ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!