spot_img
Thursday, May 14, 2026
spot_img

ಗಂಗೊಳ್ಳಿ : ಜಿ.ವಿಟ್ಟು ಖಾರ್ವಿ ನಿಧನ


ಕುಂದಾಪುರ: ಗಂಗೊಳ್ಳಿ ಬಂದರು ದೊಡ್ಡಹಿತ್ಲು ನಿವಾಸಿ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ನಿವೃತ್ತ ಮೆನೇಜರ್ ಜಿ.ವಿಟ್ಟು ಖಾರ್ವಿ(86ವ) ಅವರು ಜ.8ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದಲ್ಲಿ 1956ರಲ್ಲಿ ಸಿಬ್ಬಂದಿಯಾಗಿ ವೃತ್ತಿ ಜೀವನ ಆರಂಭಿಸಿ, ಲೆಕ್ಕಿಗರಾಗಿ, ವ್ಯವಸ್ಥಾಪಕರಾಗಿ 1995ರಲ್ಲಿ ವಯೋನಿವೃತ್ತಿ ಹೊಂದಿದ್ದರು. ಮೃತರು ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!