spot_img
Monday, March 23, 2026
spot_img

ಗಣಿತಶಾಸ್ತ್ರ ರಾಜ್ಯ ಮಟ್ಟಕ್ಕೆ ಆಯ್ಕೆ

ಪದವಿ ಕಾಲೇಜು ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ವತಿಯಿಂದ ಉಪ್ಪಿನಂಗಡಿಯಲ್ಲಿ ನಡೆಸಲಾದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಕನ್ನಡ ವಿಜ್ಞಾನ ಉಪನ್ಯಾಸ ಸ್ಪರ್ಧೆಯ ಗಣಿತಶಾಸ್ತ್ರ ವಿಭಾಗದಲ್ಲಿ ಕೋಟೇಶ್ವರದ ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿ‌ಎಸ್ಸಿ ವಿದ್ಯಾರ್ಥಿನಿ ಶ್ರುತಿ ಇವರು ದ್ವಿತೀಯ ಬಹುಮಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಈ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಸರಕಾರಿ ಕಾಲೇಜಿನ ಏಕೈಕ ವಿದ್ಯಾರ್ಥಿನಿಯಾಗಿದ್ದಾರೆ. ಉಪನ್ಯಾಸಕರಾದ ಡಾ.ಶ್ರೀಮತಿ ಅಡಿಗ ಮಾರ್ಗದರ್ಶನ ಮಾಡಿ ಸಹಕರಿಸಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!