spot_img
Monday, March 23, 2026
spot_img

ಕಾಳಾವರ ವನದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಉದಯ ಕುಮಾರ್ ಶೆಟ್ಟಿ ಕಾಳಾವರ ಆಯ್ಕೆ

ಕುಂದಾಪುರ: ಕಾಳಾವರ ವನದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಉದಯ ಕುಮಾರ್ ಶೆಟ್ಟಿ ಕಾಳಾವರ ಇವರನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾಧಾಯ ದತ್ತಿಗಳ ಇಲಾಖೆ ಆಯ್ಕೆಗೊಳಿಸಿ ಆದೇಶಿಸಿದೆ.

ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸತೀಶ್ ಜೋಗಿ, ಸಮಿತಿ ಸದಸ್ಯರಾಗಿ ಎ.ರೋಶನ್ ಶೆಟ್ಟಿ ಸಳ್ವಾಡಿ, ಕಾಳಿಂಗ ಶೆಟ್ಟಿ ಬೀಡಿನಮನೆ, ಚಂದ್ರಶೇಖರ ನಾಯ್ಕ ಕಾಳಾವರ, ವಸಂತ ಶೆಟ್ಟಿ ನಡುಬೆಟ್ಟು, ಶ್ರೀಮತಿ ಸಾವಿತ್ರಿ ಶೆಟ್ಟಿ ಬೀರ್ತಮಕ್ಕಿಮನೆ, ಶ್ರೀಮತಿ ಸುಶೀಲ ಜೋಗಿ ಕಕ್ಕೇರಿ, ರವಿ ಸಳ್ವಾಡಿ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!