spot_img
Thursday, May 7, 2026
spot_img

ಹಿರಿಯ ಯಕ್ಷಗಾನ ಕಲಾವಿದ ಮಾರ್ಗೋಳಿ ಗೋವಿಂದ ಶೇರಿಗಾರ ನಿಧನ

ಕುಂದಾಪುರ: ಬಡಗುತಿಟ್ಟು ಯಕ್ಷರಂಗದ ಪರಂಪರೆಯ ಹಿರಿಯ ಕೊಂಡಿ ಮಾರ್ಗೋಳಿ ಗೋವಿಂದ ಶೇರಿಗಾರ (96ವ) ಜ.23ರಂದು ನಿಧನರಾದರು.

ಪರಂಪರೆಯ ಮೇರು ಕಲಾವಿದರಲ್ಲಿ ಓರ್ವರಾಗಿದ್ದ ಅವರು 53 ವರ್ಷಗಳ ಕಾಲ ಯಕ್ಷಗಾನ ತಿರುಗಾಟ ಮಾಡಿದ್ದರು.ಮಂದರ್ತಿ ಮಾರಣಕಟ್ಟೆ, ಸೌಕೂರು, ಇಡಗುಂಜಿ, ಅಮೃತೇಶ್ವರಿ, ಕೂಡ್ಲು ಮೇಳಗಳಲ್ಲಿ ತಿರುಗಾಟ ಮಾಡಿದ್ದು, ಮಾರಣಕಟ್ಟೆ ಒಂದೇ ಮೇಳದಲ್ಲಿ 26 ವರ್ಷ ತಿರುಗಾಟ ಮಾಡಿದ್ದರು. ಇವರ ಕಲಾಸೇವೆಗೆ 2004ರಲ್ಲಿ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಪ್ರಶಸ್ತಿ, 2015ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿತ್ತು.
ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!