spot_img
Saturday, March 28, 2026
spot_img

ಸಿರಿಬಾಗಿಲು ಪ್ರತಿಷ್ಠಾನದ ಸಾಂಸ್ಕೃತಿಕ ಭವನಕ್ಕೆ ಧರ್ಮಸ್ಥಳದಿಂದ ರೂ. 10 ಲಕ್ಷ ದೇಣಿಗೆ ಹಸ್ತಾಂತರ

ಧರ್ಮಸ್ಥಳ: ಗಡಿನಾಡು ಕಾಸರಗೋಡಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನಡೆಯುತ್ತಿರುವ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನ ನಿರ್ಮಾಣ ಕಾರ್ಯಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಡಿ ರಾಜರ್ಷಿ, ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಯೋಜನೆ- ಪ್ರತಿಷ್ಠಾನದ ಚಟುವಟಿಕೆ ಬಗ್ಗೆ ಮೆಚ್ಚಿ, ಮಂಜೂರು ಮಾಡಿದ 10 ಲಕ್ಷ ರೂಪಾಯಿಗಳ ಡಿ.ಡಿ.ಯನ್ನು ಡಿ.ಹರ್ಷೇಂದ್ರ ಕುಮಾರ್ ಜ.28ರಂದು ಪ್ರತಿಷ್ಠಾನಕ್ಕೆ ಹಸ್ತಾಂತರಿಸಿದರು.

ಪ್ರತಿಷ್ಠಾನದ ಅಧ್ಯಕ್ಷ ಸಿರಿಬಾಗಿಲು ರಾಮಕೃಷ್ಣ ಮಯ್ಯ, ಖಜಾಂಜಿ ಲಕ್ಷ್ಮೀ ನಾರಾಯಣ ತಂತ್ರಿ ಕಾವುಮಠ, ಲೇಖಕರು-ಅರ್ಥಧಾರಿ ರಾಧಾಕೃಷ್ಣ ಕಲ್ಚಾರ್ ವಿಟ್ಲ, ಸಂಘಟಕ, ಲೇಖಕ ಜಗದೀಶ ಕೆ. ಕೂಡ್ಲು ಭಾಗವಹಿಸಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!