spot_img
Saturday, March 28, 2026
spot_img

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

ಕುಂದಾಪುರ :ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ,  ವಿಧ್ಯಾರ್ಥಿಗಳಿಗೆ ನೆನಪಿನ ಶಕ್ತಿ ವೃದ್ಧಿಸುವ ಹಾಗೂ ಪರಿಣಾಮಕಾರಿ ಕಲಿಕೆ ಕುರಿತಾದ ತರಬೇತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರೊಫೆಸರ್  ಮೆಲ್ವಿನ್ ಡಿಸೋಜ ಇವರು ಸಂಪನ್ಮೂಲ ವ್ಯಕ್ತಿ ಯಾಗಿದ್ದು , ವಿದ್ಯಾರ್ಥಿಗಳು ಯಾವ ರೀತಿಯಲ್ಲಿ ತಮ್ಮ ಎಡ ಹಾಗೂ ಬಲ ಭಾಗದ ಮೆದುಳನ್ನು ಸಮತೋಲನದಲ್ಲಿ ಇರಿಸಿಕೊಂಡು ನೆನಪಿನ ಶಕ್ತಿ ಹೆಚ್ಚಿಸ ಬೇಕು ಎಂಬುದನ್ನು ತಿಳಿಸಿಕೊಟ್ಟರು.
ಸಂಸ್ಥೆಯ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರಾದ ಡಾ. ರಮೇಶ್ ಶೆಟ್ಟಿ ಇವರು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮೂಡ್ಲಕಟ್ಟೆ ಎಂ ಐ ಟಿ ಯ, ಪಬ್ಲಿಸಿಟಿ ಅಂಡ್ ಡೆವಲಪ್ಮೆಂಟ್  ವಿಭಾಗದ  ಡೀನ್   ಪ್ರೊ.ಕಿಶೋರ್ ಕುಮಾರ್ ಆರೂರ್ ಹಾಗೂ ಎಕ್ಸಲೆಂಟ್ ಕಾಲೇಜಿನ ಅನೇಕ ಉಪನ್ಯಾಸಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!