spot_img
Saturday, March 28, 2026
spot_img

ಲೂಸಿ ಡಿಕೋಸ್ತಾ ನಿಧನ

ಕುಂದಾಪುರ: ಚಿಕ್ಕನ್‌ಸಾಲ್ ರಸ್ತೆ ನಿವಾಸಿ ಲೂಸಿ ಡಿಕೋಸ್ತಾ, (97ವ) ನಿಧನರಾದರು. ಅವರು ದಿ| ಲೂವಿಸ್ ಡಿಕೋಸ್ತಾ, (ಕುಂದಾಪುರದ ಖ್ಯಾತ ಮಾಸ್ಟರ್ ಟೈಲರ್, ಕುಂದಾಪುರದ ಪ್ರಪ್ರಥಮ ಸೂಟ್ ಮೇಕರ್) ಇವರ ಪತ್ನಿ. ಮೃತರು ಪತ್ರಕರ್ತ, ಸಾಹಿತಿ ಬರ್ನಾಡ್ ಡಿಕೋಸ್ತಾ ಸಹಿತ ಇಬ್ಬರು ಪುತ್ರರು, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!