spot_img
Tuesday, August 11, 2026
spot_img
- Advertisement -spot_img

Janaprathinidhi News

ಸುರಗಂಗಾ ಕಲಾ-ಸಾಹಿತ್ಯ ಮಹಿಳಾ ವೇದಿಕೆ ಆಯೋಜಿಸಿದ್ದ ಕಥಾ ಸ್ಪರ್ಧೆ ಬಹುಮಾನ ವಿತರಣೆ

ಕಥೆ ಬರೆಯುವಾಗ ಪರಂಪರೆಯನ್ನು ಮರೆಯಬಾರದು-ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಕುಂದಾಪುರ: ಕಥೆ ಬರೆಯಲು ಬೇಕಾದಷ್ಟು ಅನುಭವಗಳು ಮತ್ತು ವಸ್ತುಗಳು ಎಲ್ಲರಲ್ಲೂ ಇರುತ್ತವೆ. ಆದರೆ ಅವುಗಳನ್ನು ಅಚ್ಚುಕಟ್ಟಾಗಿ ಹೊಂದಿಸಿ ರೂಪಕ-ಪ್ರತಿಮೆಗಳನ್ನು ಅಳವಡಿಸಿಕೊಂಡು ಸುಂದರವಾಗಿ ಮತ್ತು ಕಲಾತ್ಮಕವಾಗಿ ಓದುಗನ ಮನಮುಟ್ಟುವ...

News

Latest News

Latest

ಆರ್‌.ಸಿ.ಬಿ ಮಾರ್ಕೆಟಿಂಗ್ ಹೆಡ್ ನಿಖಿಲ್ ಸೋಸಲೆ ಒಳಗೊಂಡಂತೆ ಮೂವರ ಬಂಧನ !

ಜನಪ್ರತಿನಿಧಿ (ಬೆಂಗಳೂರು) : ಆರ್​ಸಿಬಿ ಮಾರ್ಕೆಟಿಂಗ್ ಹೆಡ್ ನಿಖಿಲ್ ಸೋಸಲೆ ಒಳಗೊಂಡಂತೆ ಮೂವರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಖಿಲ್ ಸೋಸಲೆ ಬೆಂಗಳೂರಲ್ಲಿ ವಿಕ್ಟರಿ ಪರೇಡ್ ಅಂತ ಪೋಸ್ಟ್...

Latest

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...

News

ಹೀಗೊಂದು ಬಯೋಡ್ರಾಮಾ ‘ಖಾಕಿಯೊಳಗಿನ ಸಂತ’ | ಬಿಎಂಟಿಸಿ ಕಲಾವಿದರಿಂದ ಕೆ. ಮಧುಕರ್ ಶೆಟ್ಟಿ ಜೀವನಗಾಥೆ ಪ್ರಯೋಗ

ವ್ಯಕ್ತಿಗಳ ಜೀವನ-ಸಾಧನೆ ಕುರಿತ ಬಯೋಪಿಕ್‍ಗಳು, ಘಟನೆ-ವಿದ್ಯಮಾನಗಳ ಫೈಲ್‍ಗಳು ಬೆಳ್ಳಿ ತೆರೆಯಲ್ಲಿ ರಾರಾಜಿಸುವ ಕಾಲಘಟ್ಟದಲ್ಲಿ ಅಪರೂಪಕ್ಕೆ ಎಂಬಂತೆ ಇದೇ ಪ್ರಕಾರಕ್ಕೆ ಸೇರಬಹುದಾದ ಒಂದು ಬಯೋಡ್ರಾಮಾ ರಂಗಭೂಮಿಯಲ್ಲಿ ಪ್ರದರ್ಶನಗೊಂಡಿರುವುದು ಗಮನಾರ್ಹವಾಗಿದೆ. ಪ್ರತಿ ಹುಣ್ಣಿಮೆಯಂದು ವೈವಿಧ್ಯಮಯ ಚಟುವಟಿಕೆಗಳ ಮೂಲಕ...

News

ಶಿಕ್ಷಣದ ಜೊತೆಗೆ ಮಕ್ಕಳಿಗೆ ಕ್ರೀಡೆಗೆ ಹೆಚ್ಚು ಒತ್ತು ಕೊಡಬೇಕು-ರಿಷಭ್ ಶೆಟ್ಟಿ

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆರಾಡಿ ಇಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿಶೇಷವಾಗಿ 'ಕಾಂತಾರ' ಖ್ಯಾತಿಯ ಚಿತ್ರನಟ, ನಿರ್ದೇಶಕ ರಿಷಬ್ ಶೆಟ್ಟಿಯವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರ...
21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

article

ಕುಂದಾಪುರ ಬಿಲ್ಲವ ಮಹಿಳಾ ಘಟಕದ ವತಿಯಿಂದ ‘ಆಷಾಢದಲ್ಲೊಂದು ದಿನ’: ಸವಿರುಚಿ ಸಂಭ್ರಮ

0
ಕುಂದಾಪುರ: ಕುಂದಾಪುರ ಬಿಲ್ಲವ ಮಹಿಳಾ ಘಟಕದ "ಆಷಾಢದಲ್ಲೊಂದು" ಸವಿರುಚಿ ಸಂಭ್ರಮ ಕಾರ್ಯಕ್ರಮ ಆ.೮ರಂದು ನಾರಾಯಣಗುರು ಸಭಾ ಮಂಟಪದಲ್ಲಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಅಶೋಕ ಪೂಜಾರಿ ಬೀಜಾಡಿಯವರ ಅಧ್ಯಕ್ಷತೆಯಲ್ಲಿ ನೆಡೆಯಿತು. ಮಹಿಳಾ...

Latest Articles

Must Read

error: Content is protected !!